
* *ನಿಡಗುಂದಿ ತಾಲೂಕಿನ ಆಲಮಟ್ಟಿಗೆ: ಸೆಪ್ಟೆಂಬರ್ – 06*
*ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ನವರು* ಇಂದು ಜಲಸಂಪನ್ಮೂಲ ಇಲಾಖೆ ಹಾಗೂ ಕೃಷ್ಣ ಜಲ ಭಾಗ್ಯ ನಿಗಮ ನಿಯಮಿತ ಇವರ ವತಿಯಿಂದ ಆಯೋಜಿಸಲಾಗಿದ್ದ ಆಲಮಟ್ಟಿಯಯಲ್ಲಿರುವ *ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆ ಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ ಮಾಡಿ* ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು




