ಚಿತ್ರದುರ್ಗ ನಗರದ ಹಿಂದೂ ಮಹಾಗಣಪತಿ ಮಂಟಪಕ್ಕೆ ಬುಧವಾರ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿ ನೀಡಿ ಪೂಜೆ ಸಲ್ಲಿಸಿದರು.ನಂತರ ಬೆಂಗಳೂರಿಗೆ ತೆರಳುತ್ತಿರುವ ವಿಷಯ ತಿಳಿದ ಹಿರಿಯೂರು ಹಿಂದೂ ಕಾರ್ಯಕರ್ತರು ಮಾರ್ಗಮಧ್ಯದಲ್ಲಿ ನಿಲ್ಲಿಸಿ ಶಾಸಕ ಯತ್ನಾಳ್ ರನ್ನ ಅತ್ಯಂತ ಪ್ರೀತಿಯಿಂದ ತಮ್ಮೂರಿಗೆ ಸ್ವಾಗತಿಸಿ, ಹೆಗಲ ಮೇಲೆ ಹೊತ್ತುಕೊಂಡು ಸಂಭ್ರಮಿಸಿ, ಸತ್ಕರಿಸಿದರು.




