ಹೌದು ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಇರಲ್ಲ ಬೆಳಗಾವಿ ಜಿಲ್ಲೆಯ ಅಥಣಿ ಉಪವಿಭಾಗದ ಸಂಕೋನಟ್ಟಿ 33/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರ ಮತ್ತು 33 ಕೆ.ವಿ. ವಿದ್ಯುತ್ ಮಾರ್ಗದಲ್ಲಿ ಯು.ಜಿ. ಕೇಬಲ್ ಅಳವಡಿಕೆ ಕಾಮಗಾರಿ ನಡೆಯಲಿದೆ. ಈ ಕಾರಣ ಬುಧವಾರ, ಅ.8 ರಂದು ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಸಂಕೋನಟ್ಟಿ ವಿದ್ಯುತ್ ವಿತರಣಾ ಕೇಂದ್ರದಿಂದ


ಸರಬರಾಜಾಗುವ 11 ಕೆ.ವಿ. ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದರು .



