ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಅಧಿಕೃತವಾಗಿ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ನಾಯಕ ರೋಹಿತ್ ಶರ್ಮಾ ಟೆಸ್ಟ್ಗೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಕೊಹ್ಲಿ ದೀರ್ಘ ಸ್ವರೂಪದಿಂದ ನಿವೃತ್ತರಾಗಿದ್ದು ಅಭಿಮಾನಿಗಳಿಗೆ ಬೇಸರ ತರಿಸಿದೆ.

ಕಿಂಗ್ ಕೊಹ್ಲಿಯ 14 ವರ್ಷದ ಟೆಸ್ಟ್ ಕೆರಿಯರ್ ನ ಸಾಧನೆಗಳನ್ನು ವಿಡಿಯೋದಲ್ಲಿ ನೋಡಬಹುದು.



