ಬೆಂಗಳೂರು : ಬೆಂಗಳೂರಿನ ಎಲ್ಲಾ RTO ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.

ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ ಎನ್ ಫಣೀಂದ್ರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಯಶವಂತಪುರ, ಇಂದಿರಾನಗರ, ಜಯನಗರ. ಜ್ಞಾನಭಾರತಿ ಸೇರಿದಂತೆ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆರ್ ಟಿ ಒ ಕಚೇರಿಗಳ ಮೇಲೆ ದಾಳಿ ನಡೆಸಿರುವ ಪೊಲೀಸರು ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಧಿಡೀರ್ ಆಗಿ ದಾಳಿ ನಡೆಸಿ ಆರ್ ಟಿ ಒ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ.




This is PURE GOLD — thank you for creating it!
Your blog is becoming one of my favorite places to learn!
I’ll definitely be reading more from you.
You’ve got serious talent — this is spectacular!
This writing feels like a celebration — wonderful job!
This was such a well-structured and thoughtful read.
Your posts always give me something valuable to think about.
This content POPS — amazing job!
This was an absolute pleasure to read.