06-09-2025 ರಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಆಲಮಟ್ಟಿಗೆ ಬಾಗಿನ ಅರ್ಪಿಸಲು ಬಂದಾಗ ವಕೀಲರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದನ್ನ ವಿಜಯಪುರ ನ್ಯಾಯವಾದಿಗಳ ಸಂಘದಿಂದ ಖಂಡಿಸಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ವಕೀಲರ ಕುರಿತು ಆಡಿದ ಮಾತುಗಳನ್ನು ಹಿಂಪಡೆದು ಕ್ಷಮೆಯಾಚಿಸುವಂತೆ ವಿಜಯಪುರ ನ್ಯಾಯವಾದಿಗಳ ಸಂಘದಿಂದ ವಿಜಯಪುರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಡಿಸಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.




