ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಇಂದು ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆ ಹಮ್ಮಿಕೊಳ್ಳಲಾಯಿತು. ಇದೆ ವೇಳೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚಿಸಲಾಯಿತು.ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ವಿಠ್ಠಲ ಕಟಕದೊಂಡ ಸೇರಿದಂತೆ ಜಿಲ್ಲಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.




