
ದೇವರಹಿಪ್ಪರಗಿ: ಪಟ್ಟಣದ ಕುಮಾರ ವಾಜೀದ ಅಫ್ರೋಜ ಮನಿಯಾರ ಅವರು ಸಿಂದಗಿಯ ವಿಜನ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ವಾರ್ಷಿಕ ಪರೀಕ್ಷೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಯ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಪ್ರಾಚಾರ್ಯರು,ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಹರ್ಷವನ್ನು ವ್ಯಕ್ತಪಡಿಸಿದ್ದಾರೆ…



